ನಗರ ಸಭೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲ್ಷ್ಯದಿಂದಾಗಿ ಸುಮಾರು 40 ವರ್ಷದ ಮರಗಳನ್ನು ನಾಶ
ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಹೆಚ್ಚಾಗುತ್ತಿದ್ದು, ಜನರ ಸಾವನ್ನಪ್ಪುತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿತ್ತಿದ್ದು , ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆಯ ವಿಜಯನಗರ ಕಾಲೇಜಿನ ಆವರಣದಲ್ಲಿರುವ ಮರಗಳನ್ನು ಕಡಿದಿದ್ದಾರೆ. ಹೌದು ವೀಕ್ಷಕರೇ, ರಾಜ್ಯದಲ್ಲಿ ...